
COVideo19 ಎನ್ನುವುದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ನಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ನೇತೃತ್ವದಲ್ಲಿ COVID19 ಕುರಿತು ವಿಜ್ಞಾನ ಆಧಾರಿತ ಮಾಹಿತಿಯನ್ನು ಅನೇಕ ಭಾಷೆಗಳಲ್ಲಿ ಪ್ರಸಾರ ಮಾಡುವ ಗುರಿಯನ್ನು ಹೊಂದಿದೆ. ಪ್ರಪಂಚದಾದ್ಯಂತ ಅನೇಕ ಜೀವಗಳನ್ನು ಕಳೆದುಕೊಂಡಿರುವ ಈ ಸಾಂಕ್ರಾಮಿಕ…